ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಎದ್ದಿದ್ದ ಆಜಾನ್ ವರ್ಸಸ್ ಸುಪ್ರಭಾತದ ಸಮರ ಕೊಂಚ ತಣ್ಣಗಾಗುವ ನಿಟ್ಟಿನಲ್ಲಿ ಮುಂದುವರೆದಿದೆ. ಬೆಳಿಗ್ಗೆ 5 ಗಂಟೆಗೆ ಕೂಗಲಾಗುತ್ತಿದ್ದ ಆಜಾನ್, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 6 ಗಂಟೆಗೆ ಕೂಗಲು ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಂಬಂಧ ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಮಹತ್ವದ ಸಭೆ ನಡೆಯಿತು. ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್ ಎ ಹಿಂದ್ ಸಂಘಟನೆ ಈ ಸಭೆಯನ್ನು ಏರ್ಪಡಿಸಿತ್ತು. ಈ ಸಭೆಯಲ್ಲಿ ಬೆಳಿಗ್ಗೆ […]
ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ Read More »










