ರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಧರ್ಮಸ್ಥಳ ಪ್ರಕರಣ ಮಂಡನೆ – ಪರಂ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‍ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳ ವರದಿ ಮಂಡಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಗುರುವಾರ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಆರೋಪ‌ಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. ಸರಕಾರಕ್ಕೂ ಅವರು ವರದಿ ಕೊಡುತ್ತಾರೆ. ವರದಿ ಬಂದ ಬಳಿಕ ಏನಿದೆ ಎಂದು ತಿಳಿಯಲಿದೆ ಎಂದರು. ಬೆಂಗಳೂರು ಎಟಿಎಂ ವಾಹನ

ಬೆಳಗಾವಿ ಅಧಿವೇಶನದಲ್ಲಿ ಧರ್ಮಸ್ಥಳ ಪ್ರಕರಣ ಮಂಡನೆ – ಪರಂ Read More »

ಹಾವು ಕಡಿತಕ್ಕೆ ನಗದು ರಹಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಹಾವು ಕಡಿತ ಪ್ರಕರಣಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ(ABARK) ನಗದು ರಹಿತ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಈ ಸಂಬಂಧ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ದರ ನಿಗದಿ ಮಾಡಿದೆ. ಸಾಮಾನ್ಯ ವಾರ್ಡ್ ಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ದಿನಕ್ಕೆ 1350 ರೂ.,ಖಾಸಗಿ ಆಸ್ಪತ್ರೆಯಲ್ಲಿ 2300 ರೂ., ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್.ಡಿ.ಯು ವಾರ್ಡ್ ಗೆ ದಿನಕ್ಕೆ 2025 ರೂ., ಖಾಸಗಿ ಆಸ್ಪತ್ರೆಯಲ್ಲಿ 3800 ರೂ.ನಿಗದಿಪಡಿಸಲಾಗಿದೆ, ವೆಂಟಿಲೇಟರ್ ಇಲ್ಲದೆ ಸರ್ಕಾರಿ

ಹಾವು ಕಡಿತಕ್ಕೆ ನಗದು ರಹಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಆದೇಶ Read More »

ಬೀದಿ‌ ನಾಯಿ‌ ಕಡಿತದಿಂದ ಸಾವನ್ನಪ್ಪಿದರೆ 5 ಲಕ್ಷ ಪರಿಹಾರ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ನಾಯಿ ಕಡಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಬೀದಿ ನಾಯಿ ಕಡಿತದಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ಪರಿಹಾರ ನೀಡಲಾಗುತ್ತದೆ, ಬೀದಿ ನಾಯಿ ಕಚ್ಚಿ ಗಾಯವಾದರೆ 5 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈಗಾಗಲೇ 3,500 ಗಾಯಾಳುಗಳಿಗೆ ಪರಿಹಾರ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ನಿಯಮ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಅನ್ವಯ ಆಗಲಿದೆ. ಬೀದಿ ನಾಯಿ ದಾಳಿಗೆ ಒಳಗಾದ

ಬೀದಿ‌ ನಾಯಿ‌ ಕಡಿತದಿಂದ ಸಾವನ್ನಪ್ಪಿದರೆ 5 ಲಕ್ಷ ಪರಿಹಾರ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ದತ್ತ ಜಯಂತಿ ಹಿನ್ನಲೆ| ಡಿ.1ರಿಂದ 4 ದಿನ ಮುಳ್ಳಯ್ಯನ‌ಗಿರಿ ಪ್ರವಾಸಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ದತ್ತ ಜಯಂತಿ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರು ಪ್ರವಾಸಕ್ಕೆ ಪ್ಲಾನ್ ಮಾಡಿರೋ ಜನರು ನೋಡಲೇಬೇಕಾದ ಸುದ್ದಿ ಹೊರಬಿದ್ದಿದೆ. ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ

ದತ್ತ ಜಯಂತಿ ಹಿನ್ನಲೆ| ಡಿ.1ರಿಂದ 4 ದಿನ ಮುಳ್ಳಯ್ಯನ‌ಗಿರಿ ಪ್ರವಾಸಕ್ಕೆ ನಿರ್ಬಂಧ Read More »

ಗೋಹತ್ಯಾ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆ ವಾಪಾಸಾತಿಗೆ ಕ್ರಮ | ಅಲ್ಪಸಂಖ್ಯಾತ ನಿಯೋಗಕ್ಕೆ ಸಿಎಂ ಭರವಸೆ

ಸಮಗ್ರ ನ್ಯೂಸ್: ಕಳೆದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅತಿ ವಿವಾದಿತ ಮತ್ತು ಪ್ರಚೋದಿತ `ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ 2021 (ಗೋ ಹತ್ಯೆ ನಿಷೇಧ ಕಾಯ್ದೆ) ಹಾಗೂ ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ 2021 (ಮತಾಂತರ ನಿಷೇಧ ಕಾಯ್ದೆ) ಅನ್ನು ವಾಪಸ್ ಪಡೆಯುವ ಬಗ್ಗೆ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಟದ

ಗೋಹತ್ಯಾ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆ ವಾಪಾಸಾತಿಗೆ ಕ್ರಮ | ಅಲ್ಪಸಂಖ್ಯಾತ ನಿಯೋಗಕ್ಕೆ ಸಿಎಂ ಭರವಸೆ Read More »

ಯಕ್ಷಗಾನ ಕಲಾವಿದರಲ್ಲಿ ಬಹುತೇಕ ಸಲಿಂಗ ಕಾಮಿಗಳು| ವಿವಾದಾತ್ಮಕ ಹೇಳಿಕೆ ನೀಡಿದ ಡಾ. ಪುರುಷೋತ್ತಮ ಬಿಳಿಮಲೆ

ಸಮಗ್ರ ನ್ಯೂಸ್: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು. ಸತ್ಯವನ್ನು ಹೇಳಲು ಹಿಂಜರಿಯಬಾರದು.

ಯಕ್ಷಗಾನ ಕಲಾವಿದರಲ್ಲಿ ಬಹುತೇಕ ಸಲಿಂಗ ಕಾಮಿಗಳು| ವಿವಾದಾತ್ಮಕ ಹೇಳಿಕೆ ನೀಡಿದ ಡಾ. ಪುರುಷೋತ್ತಮ ಬಿಳಿಮಲೆ Read More »

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳನ್ನು ತಿದ್ದುಪಡಿ ಮಾಡಿದೆ ಮತ್ತು ದೇಶಾದ್ಯಂತ ವಾಹನಗಳ ಫಿಟ್‌ನೆಸ್ ಪರೀಕ್ಷೆಯ ಶುಲ್ಕವನ್ನು ಪ್ರಸ್ತುತ ಮಟ್ಟಕ್ಕಿಂತ 10 ಪಟ್ಟು ಹೆಚ್ಚಿಸಿದೆ. ಹೊಸ ನಿಯಮಗಳ ಅಡಿಯಲ್ಲಿ, ಹೆಚ್ಚಿನ ಫಿಟ್‌ನೆಸ್ ಪರೀಕ್ಷಾ ಶುಲ್ಕದ ವಯಸ್ಸಿನ ಶ್ರೇಣಿಯನ್ನು 15 ವರ್ಷಗಳಿಂದ 10 ವರ್ಷಗಳಿಗೆ ಬದಲಾಯಿಸಲಾಗಿದೆ. ಸರ್ಕಾರವು ಮೂರು ಸ್ಪಷ್ಟ ವಯಸ್ಸಿನ ವರ್ಗಗಳನ್ನು ಪರಿಚಯಿಸಿದೆ: 10-15 ವರ್ಷಗಳು, 15-20 ವರ್ಷಗಳು ಮತ್ತು 20 ವರ್ಷಗಳಿಗಿಂತ ಹೆಚ್ಚು. ವಾಹನವು ಹಳೆಯದಾಗುತ್ತಿದ್ದಂತೆ ಪ್ರತಿಯೊಂದು ವರ್ಗವು ಈಗ ಹೆಚ್ಚಿನ

ಹಳೆ ವಾಹನ ಓಡ್ಸೋದು ಇನ್ನಷ್ಟು ದುಬಾರಿ| ಫಿಟ್ನೆಸ್ ದರ 10 ಪಟ್ಟು ಏರಿಕೆ ಮಾಡಿದ ಕೇಂದ್ರ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ

ಬೆಳ್ತಂಗಡಿ: ಮಹೇಶ್ ಶೆಟ್ಟಿ ಗಡಿಪಾರು ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 16 .11.25 ರಿಂದ 22.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷ ರಾಶಿ:ಮೇಷ ರಾಶಿಯ ಜನರಿಗೆ ಈ ವಾರವು ಬಹಳ ಅನುಕೂಲಕರ ಇರಲಿದೆ. ವಾರ ವೃತ್ತಿ ಮತ್ತು ವ್ಯವಹಾರದ ದೃಷ್ಟಿಕೋನದಿಂದ ಅನುಕೂಲಕರವಾಗಿರುತ್ತದೆ. ವಾರದ ಆರಂಭದಲ್ಲಿ ಹಣಕಾಸು

ದ್ವಾದಶ ರಾಶಿಗಳ ವಾರಭವಿಷ್ಯ Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ Read More »