ರಾಜ್ಯ

ಕರಾವಳಿಯಲ್ಲಿ ಮಳೆರಾಯನ ಸಿಂಚನ

ಸಮಗ್ರ ನ್ಯೂಸ್: ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಂದು ಮಳೆಯ ಸಿಂಚನವಾಗಿದೆ. ಕರಾವಳಿಯ ಬಹುತೇಕ ಕಡೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಕೃಷಿ ಭೂಮಿ ತಂಪಾಗಿದ್ದು, ಕೃಷಿಕರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯಾಧ್ಯಂತ ಮಳೆ ಸಂಭವ: ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ […]

ಕರಾವಳಿಯಲ್ಲಿ ಮಳೆರಾಯನ ಸಿಂಚನ Read More »

ಪಿಎಫ್ ಮೇಲೆ ತೆರಿಗೆ ಹೊರೆ| ಎ.1ರಿಂದಲೇ ನಿಯಮ ಜಾರಿ

ಸಮಗ್ರ ನ್ಯೂಸ್: ನೌಕರರ ಭವಿಷ್ಯ ನಿಧಿ(ಇಪಿಎಫ್) ದೇಣಿಗೆ ಮೇಲೆ 2.5 ಲಕ್ಷ ರೂ. ಮೇಲ್ಪಟ್ಟು ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್ 1 ರಿಂದ ನಿಯಮ ಜಾರಿಗೆ ಬರಲಿದೆ. ಪಿಎಫ್ ಖಾತೆಗಳನ್ನು ತೆರಿಗೆ ಖಾತೆ ಮತ್ತು ತೆರಿಗೆ ರಹಿತ ದೇಣಿಗೆ ಖಾತೆಗಳೆಂದು ವರ್ಗೀಕರಣ ಮಾಡಲಾಗುತ್ತದೆ. ಖಾಸಗಿ ಉದ್ಯೋಗಿಗಳು 5 ಲಕ್ಷ ರೂ. ಪಿಎಫ್ ಖಾತೆಗೆ ಜಮಾ ಮಾಡಿದರೆ, 2.5 ಲಕ್ಷ ರೂಪಾಯಿ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಸರ್ಕಾರಿ ಉದ್ಯೋಗಿಗಳು ಪಿಎಫ್ ಖಾತೆ ಜನರಲ್ ಪಿಎಫ್ ಆಗಿದ್ದು,

ಪಿಎಫ್ ಮೇಲೆ ತೆರಿಗೆ ಹೊರೆ| ಎ.1ರಿಂದಲೇ ನಿಯಮ ಜಾರಿ Read More »

ಶೀಘ್ರದಲ್ಲೇ ದಿ.ಪುನೀತ್ ರಾಜ್‍ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ

ಸಮಗ್ರ ನ್ಯೂಸ್: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದವರು. ನಮಗೂ ಅವರು ಪ್ರೇರಣೆಯಾದಂತವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂಬುದಾಗಿ

ಶೀಘ್ರದಲ್ಲೇ ದಿ.ಪುನೀತ್ ರಾಜ್‍ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ Read More »

ನಾಳೆ(ಮಾ.17) ದೇಶಾದ್ಯಂತ ‘ಜೇಮ್ಸ್’ ಅಬ್ಬರ| ಪುನಿತ್ ಹುಟ್ಟುಹಬ್ಬಕ್ಕೆ ಅಪ್ಪು ಅಭಿನಯದ ಕೊನೆಯ ಚಿತ್ರ ರಿಲೀಸ್

ಸಮಗ್ರ ನ್ಯೂಸ್ ಡೆಸ್ಕ್: ಮಾ.17ರಂದು ಪುನೀತ್​ ರಾಜ್​ ಕುಮಾರ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ಜೇಮ್ಸ್​ ಸಿನಿಮಾ ಬಿಡುಗಡೆಯಾಗುತ್ತಿದ್ದು, ಅಪ್ಪು ಅಭಿಮಾನಿಗಳು ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ನಾಳೆ ಪವರ್​ ಸ್ಟಾರ್​ ಪುನೀತ್​ ರಾಜ್​ ಕುಮಾರ್​​ ಅವರ 47ನೇ ಹಟ್ಟುಹಬ್ಬವಾಗಿದ್ದು,ಅವರು ನಮ್ಮನ್ನಗಲಿ ನಾಲ್ಕು ತಿಂಗಳುಗಳೇ ಕಳೆದಿವೆ. ಈ ನೋವಿನಲ್ಲೂ ಅಪ್ಪು ಅಭಿಮಾನಿಗಳು ಅವರ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ಬಿಡುಗಡೆ ಜಾತ್ರೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಜೇಮ್ಸ್ ಸಿನಿಮಾದ ಅದ್ಧೂರಿ ಸ್ವಾಗತಕ್ಕೆ ಅಭಿಮಾ‌ನಿಗಳು ಸಜ್ಜುಜೇಮ್ಸ್ ಚಿತ್ರದ ರಿಲೀಸ್ ದಿನವನ್ನು ಹಬ್ಬದಂತೆ

ನಾಳೆ(ಮಾ.17) ದೇಶಾದ್ಯಂತ ‘ಜೇಮ್ಸ್’ ಅಬ್ಬರ| ಪುನಿತ್ ಹುಟ್ಟುಹಬ್ಬಕ್ಕೆ ಅಪ್ಪು ಅಭಿನಯದ ಕೊನೆಯ ಚಿತ್ರ ರಿಲೀಸ್ Read More »

ಹಿಜಾಬ್ ತೀರ್ಪು ವಿರೋದಿಸಿ ನಾಳೆ(ಮಾ.17) ಕರ್ನಾಟಕ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ತೀರ್ಪು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ. ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿಬೇಕು. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.ಹಿಜಾಬ್

ಹಿಜಾಬ್ ತೀರ್ಪು ವಿರೋದಿಸಿ ನಾಳೆ(ಮಾ.17) ಕರ್ನಾಟಕ ಬಂದ್ ಗೆ ಕರೆ Read More »

ಹಿಜಾಬ್ ವಿವಾದವನ್ನು ಪ್ರಚೋದಿಸುತ್ತೀರಾ? ಹಾಗಿದ್ರೆ ಹುಷಾರ್; ಗೃಹಸಚಿವರು ಏನೇಳ್ತಾರೆ ಗೊತ್ತಾ?

ಸಮಗ್ರ ನ್ಯೂಸ್: ಹಿಜಾಬ್ ವಿವಾದವನ್ನು ಮುಂದುವರಿಸುವ, ಪ್ರಚೋದಿಸುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ವಿವಾದಕ್ಕೆ ಪ್ರಚೋದನೆ ನೀಡುವ ಸಂಘಟನೆಗಳ ಚಟುವಟಿಕೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ, ಅವುಗಳನ್ನು ನಿಷೇಧಿಸುವ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಸಂಘಟನೆಗಳು ಮಕ್ಕಳನ್ನು ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸುವ ಮಟ್ಟಕ್ಕೆ ಇಳಿದಿದ್ದಾರೆ. ಪೋಷಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.

ಹಿಜಾಬ್ ವಿವಾದವನ್ನು ಪ್ರಚೋದಿಸುತ್ತೀರಾ? ಹಾಗಿದ್ರೆ ಹುಷಾರ್; ಗೃಹಸಚಿವರು ಏನೇಳ್ತಾರೆ ಗೊತ್ತಾ? Read More »

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ

ಸಮಗ್ರ ನ್ಯೂಸ್ ಡೆಸ್ಕ್: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಾರ್ಚ್ 17 ರಿಂದ 3 ದಿನ ದಕ್ಷಿಣ ಒಳನಾಡು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 17 ಕ್ಕೆ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಾರ್ಚ್ 18 ರಂದು ಮೈಸೂರು, ಕೊಡಗು, ಚಿಕ್ಕಮಗಳೂರು

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ Read More »

ಹಿಜಾಬ್ ತೀರ್ಪು ಹಿನ್ನಲೆ| ಇಂದು ರಾಜ್ಯದ ಹಲವೆಡೆ ಶಾಲಾ ಕಾಲೇಜಿಗೆ ರಜೆ; ತೀವ್ರ ಕಟ್ಟೆಚ್ಚರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಹಿನ್ನೆಲೆ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಕಲಬುರಗಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಕಲಬುರಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ `144 ಸೆಕ್ಷನ್

ಹಿಜಾಬ್ ತೀರ್ಪು ಹಿನ್ನಲೆ| ಇಂದು ರಾಜ್ಯದ ಹಲವೆಡೆ ಶಾಲಾ ಕಾಲೇಜಿಗೆ ರಜೆ; ತೀವ್ರ ಕಟ್ಟೆಚ್ಚರ Read More »

ಮಾ.15ರಂದು ಹಿಜಾಬ್ ಕುರಿತು ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ (ಮಾ. 15)ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ

ಮಾ.15ರಂದು ಹಿಜಾಬ್ ಕುರಿತು ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್ Read More »

ಇಂದಿನಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರಾವಳಿ ಪ್ರವಾಸ

ಸಮಗ್ರ ನ್ಯೂಸ್: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಮಾ.14ರ‌‌ ಸೋಮವಾರ ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಇಂದಿನಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರಾವಳಿ ಪ್ರವಾಸ Read More »