ಐಪಿಎಸ್ ಡಾ.ಪಿ. ರವೀಂದ್ರನಾಥ್ ಮತ್ತೊಮ್ಮೆ ರಾಜೀನಾಮೆ
ಸಮಗ್ರ ನ್ಯೂಸ್: ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಆರೋಪದ ವಿರುದ್ಧ ಸಮರವನ್ನೇ ಸಾರಿದ್ದಕ್ಕಾಗಿ, ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಈ ನಡೆಯಿಂದ ಬೇಸರಗೊಂಡಿರುವಂತ ತರಬೇತಿ ವಿಭಾಗ ಡಿಜಿಪಿ ಡಾ.ಪಿ.ರವೀಂದ್ರನಾಥ್ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರದಲ್ಲಿ ಸಮರವನ್ನೇ ಸಾರಿದ್ದೆ. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರಿಗೆ ನೋಟಿಸ್ ಕೂಡ ನೀಡಲಾಗಿತ್ತು. ಅವರು ತಮ್ಮ ವಕೀಲರ […]
ಐಪಿಎಸ್ ಡಾ.ಪಿ. ರವೀಂದ್ರನಾಥ್ ಮತ್ತೊಮ್ಮೆ ರಾಜೀನಾಮೆ Read More »










