ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಸಮಗ್ರ ನ್ಯೂಸ್: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಈ ಮಳೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ […]
ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »










