ಮಂಗಳೂರು :ಎಬಿವಿಪಿ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮಳನ|ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯಬೇಕು – ಸುಭಾಶ್ ಆಡಿ
ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಕ್ಕಾಗಿ ಭಾರತದ ವಿಶ್ವದರ್ಜೆಯ ವಕೀಲರು ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದಿಂದ ಸಂವಿಧಾನ ಮತ್ತು ಅತ್ಯಂತ ಬೃಹತ್ ಪ್ರಜಾಪ್ರಭುತ್ವದ ರಾಷ್ಟ್ರ ನಿರ್ಮಾಣ ಸಾಧ್ಯವಾಗಿದೆ. ಕಾನೂನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯರ ಆದರ್ಶಗಳನ್ನು ಪಾಲಿಸುತ್ತಾ ಇಂದಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಸುಭಾಶ್ ಆಡಿ ಹೇಳಿದರು. ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ ಎರಡು ದಿನದ ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನವನ್ನು […]










