ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ
ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಮುಂದಿನ 24 […]
ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ Read More »









