ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ| ಇದೇ ಫೈನಲ್ ಅಂತಿದೆ ಪಿಯು ಬೋರ್ಡ್|
ಸಮಗ್ರ ನ್ಯೂಸ್: ಜೆಇಇ ಪರೀಕ್ಷೆಯಂದೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ಘೋಷಣೆಯಿಂದಾಗಿ, ಮತ್ತೆ ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 05-03-2022ರ ಸಂಜೆ 5 ಗಂಟೆಯವರೆಗೆ ಸಮಯ ನೀಡಲಾಗಿತ್ತು. […]
ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ| ಇದೇ ಫೈನಲ್ ಅಂತಿದೆ ಪಿಯು ಬೋರ್ಡ್| Read More »










