ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!
ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.
ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು! Read More »








