ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ|
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಒಎನ್ಡಿಸಿ) ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಇದು ಯುಪಿಐಗೆ ಸರಿಸಮವಾದ ವಾಣಿಜ್ಯ ವಹಿವಾಟಿನ ವೇದಿಕೆಯಾಗಿ ರೂಪುಗೊಳ್ಳಲಿದೆ. ಈ ವೇದಿಕೆ ಅಮೆಜಾನ್, ಫ್ಲಿಪ್ಕಾರ್ಟ್ಗೆ ಪೈಪೋಟಿ ನೀಡಲಿದೆ. ಸದ್ಯ ಈ ವ್ಯವಸ್ಥೆ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿದ್ದು, 12 ಕಂಪನಿಗಳು ಇದರಲ್ಲಿ ಖಚಿತ ಪಾಲುದಾರರಾಗಿ ಸೇರಿಕೊಂಡಿವೆ. ಇವುಗಳು ಒಟ್ಟಾಗಿ 185 ಕೋಟಿ ರೂಪಾಯಿ ಹೂಡಿಕೆ ಮಾಡಲಿವೆ. ಈ ಪ್ಲಾಟ್ಫಾರಂ ಅನ್ನು ಕಂಪನಿ ಕಾಯ್ದೆಯ ಪ್ರಕಾರ ಲಾಭದ ಉದ್ದೇಶವಿಲ್ಲದ ಕಂಪನಿ ಎಂದು ನೋಂದಣಿ ಮಾಡಿಸಲಾಗುವುದು […]
ಕೇಂದ್ರ ಸರ್ಕಾರದಿಂದ ಸರ್ಕಾರಿ ಇ ಕಾಮರ್ಸ್ ಶೀಘ್ರ ಲೋಕಾರ್ಪಣೆ| ಅಮೆಜಾನ್, ಪ್ಲಿಪ್ ಕಾರ್ಟ್ ಗೆ ಪೈಪೋಟಿ| Read More »









