ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ|
ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಚಳಿಯ ತೀವ್ರತೆ ಕೊಂಚ ಕಡಿಮೆಯಾಗಿದ್ದು ಮತ್ತೆ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಲಘು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲದಲ್ಲಿ ಮಳೆಯಾಗುವುದು ಸಹಜ ಮತ್ತು ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದರಿಂದ ಮುಂದಿನ ತಿಂಗಳ ಮಧ್ಯ ಭಾಗದವರೆಗೂ ಮಳೆ, ಚಳಿಯ ಕಣ್ಣಾಮುಚ್ಚಾಲೆ ಆಟ […]
ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ| Read More »









