‘ರೇಪ್ ಆಗೋದನ್ನು ತಡೆಯಲಾಗ್ತಿಲ್ಲ ಅಂದ್ರೆ ಮಲಗಿ ಎಂಜಾಯ್ ಮಾಡ್ಬೇಕು!’ – ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಮೇಶ್ ಕುಮಾರ್| ಖಂಡಿಸದೇ ನಕ್ಕ ಸ್ಪೀಕರ್ ಕಾಗೇರಿ|
ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಈ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕರು. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ […]









