ಕೋವಿಡ್ ಉಲ್ಬಣ ಹಿನ್ನೆಲೆ| ಮಂಗಳೂರಿನಲ್ಲಿ ಕೆಲ ಶಾಲಾ ಕಾಲೇಜಿಗೆ ಬೀಗ| ಶಿಕ್ಷಣ ಸಂಸ್ಥೆಗಳಿಗೆ ಡಿಸಿ ಹೊರಡಿಸಿದ ಮಾರ್ಗಸೂಚಿಗಳೇನು ಗೊತ್ತಾ?
ಮಂಗಳೂರು : ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್‌ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್ […]








