ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ
SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ ಫೆ. 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವದೆಹಲಿ: ಗಡಿ ಭದ್ರತಾ ಪಡೆ(Border Security Force)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಎಸ್ಎಫ್(BSF)ನಲ್ಲಿ 2788 ಕಾನ್ಸ್ಟೇಬಲ್(ಟ್ರೇಡ್ಸ್ಮ್ಯಾನ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ […]
ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ Read More »








