ಬೆಂಗಳೂರು: ಶಾಲೆಗಳಿಗೆ ಮತ್ತೆ ರಜೆ ವಿಸ್ತರಣೆ| ಜ.31ರವರೆಗೂ ತರಗತಿ ತೆರೆಯಲು ನಿರ್ಬಂಧ
ಬೆಂಗಳೂರು: ಈಗಾಗಲೇ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ 1 ರಿಂದ 9ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31ರವರೆಗೆ ವಿಸ್ತರಿಸಿರುವುದಾಗಿ ಶಿಕ್ಷಣ ಸಚಿವರು ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 31 ರವರೆಗೆ 1 ರಿಂದ 9ನೇ ತರಗತಿಗಳಿಗೆ ರಜೆ ವಿಸ್ತರಿಸಿರುವುದಾಗಿ ತಿಳಿಸಿದರು. ಕೋವಿಡ್ ನಿಯಂತ್ರಣ ಕ್ರಮಗಳೊಂದಿಗೆ 10, 11 […]
ಬೆಂಗಳೂರು: ಶಾಲೆಗಳಿಗೆ ಮತ್ತೆ ರಜೆ ವಿಸ್ತರಣೆ| ಜ.31ರವರೆಗೂ ತರಗತಿ ತೆರೆಯಲು ನಿರ್ಬಂಧ Read More »










