ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಈ ಬಾರಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಮಾರ್ಚ್, ಏಪ್ರಿಲ್ 2022ರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ದಿನಾಂಕ ಮಾ. 28 ರಿಂದ ಎ 04 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು, ಪೋಷಕರು ಆಕ್ಷೇಪಣೆಯನ್ನು ದಿನಾಂಕ 06-01-2022ರಿಂದ 14-01-2022ರೊಳಗಾಗಿ ಸಲ್ಲಿಸುವಂತೆ ತಿಳಿಸಿದೆ. ಎಸ್ […]
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »










