ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ|
ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ. ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ […]
ಕರ್ನಾಟಕದಲ್ಲಿ ವೇಗ ಪಡೆದ ಕೊರೊನಾ ಅಲೆ| ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆ| Read More »








