ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ […]
ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್| Read More »










