ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲ(Hippla) ಎಂಬ ಹೆಸರಿನ ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಅ.25 ರಂದು ಮುಂಜಾನೆ ಸಂಭವಿಸಿದೆ. ಬೇಲೂರು ತಾಲೂಕು ದೇವಲಾಪುರ ಮೂಲದ ದೇವರಾಜುಗೌಡ ಎಂಬುವವರ ಪುತ್ರಿ ರಂಜಿತಾ(27 ವರ್ಷ) ಮೃತಪಟ್ಟ ಯುವತಿ. ಇವರ ಸಹೋದರ ಶರತ್ ಮೂಡಿಗೆರೆ ಪಟ್ಟಣದ ಗೆಂಡೇಹಳ್ಳಿ ರಸ್ತೆಯ ರವಿ ಕ್ಯಾಂಟೀನ್ ಪಕ್ಕ ಬೇಕರಿ ನಡೆಸುತ್ತಿದ್ದು, ಇವರ ಕುಟುಂಬ ಮೂಡಿಗೆರೆ ಪಟ್ಟಣದಲ್ಲಿಯೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತನ್ನ ಗೆಳತಿ
ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು Read More »










