ಒಮಿಕ್ರಾನ್ ಹಿನ್ನಲೆ| ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ
ಬೆಂಗಳೂರು: ರಾಜ್ಯದ ಜನತೆ ಕರೋನ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಂದು ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಿಎಂ ಈ ಬಗ್ಗೆ ಜನತೆಗೆ ಮನದಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿ ಈ ಬಗ್ಗೆ ತೀರ್ಮಾನವನ್ನು […]
ಒಮಿಕ್ರಾನ್ ಹಿನ್ನಲೆ| ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ Read More »









