ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ|
ಬೆಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಕೊರತೆ ಇರುವುದರಿಂದ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಕ್ರಮ ಪೂರ್ಣಗೊಳಿಸಲು ಕಾಲಾವಕಾಶದ ಹಿನ್ನೆಲೆಯಲ್ಲಿ 2022 ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಮೇ ಕೊನೆಯ ವಾರದಿಂದ ಜೂನ್ ಮೊದಲ ವಾರದ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್ […]
ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ| Read More »










