ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ
ಬೆಂಗಳೂರು : ಕೊರೊನಾ 3ನೇ ಅಲೆ ಭೀತಿ ಬೆನ್ನಲ್ಲೇ ಜನರಿಗೆ ಮತ್ತೊಂದು ಆತಂಕ ಶುರುವಾಗಿದ್ದು, ರಾಜ್ಯದಲ್ಲಿ ಕೊರೊನಾದ ಡೆಲ್ಟಾ ಉಪ ರೂಪಾಂತರಿ ಎವೈ3, ಎವೈ4, ಎವೈ6 (AY3, AY4, AY6) ಪತ್ತೆಯಾಗಿವೆ. ರಾಜ್ಯದಲ್ಲಿ ಈವರೆಗೆ ಹೊಸ ರೂಪಾಂತರಿಯ 400 ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ ಒಂದಿಷ್ಟು ಜನರಿಗೆ ರೂಪಾಂತರಿ ಕಂಡು ಬಂದಿದೆ.ಎವೈ3, ಎವೈ4, ಎವೈ6 ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಕೆಲವರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಂದೀಪ್ ಹೇಳಿದ್ದಾರೆ. […]
ರಾಜ್ಯದಲ್ಲಿ ಡೆಲ್ಟಾ ರೂಪಾಂತರಿ ಪತ್ತೆ| ಶುರುವಾಯ್ತು ಮತ್ತೊಂದು ಆತಂಕ Read More »










