ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ
ಸಮಗ್ರ ನ್ಯೂಸ್: ಆರೆಸೆಸ್ಸ್ ಬ್ಯಾನ್ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ಗುದ್ದಾಟ ನಡೆಯುತ್ತಿದ್ದರೆ, ಅತ್ತ ಆರೆಸೆಸ್ಸ್ ಬಿಜೆಪಿಗೇ ಗುದ್ದು ನೀಡಿದೆ. ನೀವೆಲ್ಲ ಸಂಘದ ವಕ್ತಾರರಾಗಬೇಡಿ.ಸಂಘದ ವಿಚಾರದಲ್ಲಿ ನೀವೇನು ಮಾತಾಡೋದು. ಅದನ್ನ ಸಂಘ ನೋಡಿಕೊಳ್ಳುತ್ತೆ. ನಿಮ್ಮ ಕೆಲಸ ನೀವು ನೋಡಿ ಎಂದು ಗರಂ ಆಗಿದೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ಇದೀಗ ಸದ್ದು ಮಾಡುತ್ತಿರುವ ಆರ್.ಎಸ್.ಎಸ್. ಚಟುವಟಿಕೆಗಳ ನಿಷೇಧ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರ ವಿವಾದವು ಒಂದು ಹೊಸ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರಕ್ಕೆ
ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ Read More »










