ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ನಲ್ಲಿ ಇಂದು ಮುಂಜಾನೆ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಸಿದರು. ಅತೀ ಹೆಚ್ಚಿನ ವಾಹನಗಳು ಸಂಚರಿಸುವ ಮುಂಜಾನೆ ವೇಳೆ ಈ ಘಟನೆ ನಡೆದ ಕಾರಣ ಎರಡು ಕಡೆ ರಸ್ತೆ ತಡೆ ಉಂಟಾಯಿತು. ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100 […]
ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ Read More »








