ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದಾರೆ. […]
ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ Read More »








