ರಾಜ್ಯ

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು […]

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್

ಬೆಂಗಳೂರು: ಕೊರನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್ Read More »

ರಾಜ್ಯಾದ್ಯಂತ ಮತ್ತೆ ಕಾಲೇಜು ರಿ-ಓಪನ್ | ಸದ್ಯಕ್ಕಿಲ್ಲ ಶಾಲೆ ಆರಂಭ: ಸಿಎಂ

ಬೆಂಗಳೂರು: ಮೊದಲ ಹಂತದಲ್ಲಿ ಉನ್ನತ ಶಿಕ್ಷಣ ತರಗತಿಗಳನ್ನು ಆರಂಭಿಸಲಾಗುವುದು ಮತ್ತು ಶಾಲಾ ತರಗತಿಗಳನ್ನು ಸದ್ಯಕ್ಕೆ ಕರೆಯಲಾಗುವುದಿಲ್ಲ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಆರೋಗ್ಯ ಸಚಿವ ಸುಧಾಕರ್ ಮತ್ತು ತಜ್ಞರ ಸಮಿತಿ ಉಪಸ್ಥಿತಿಯಲ್ಲಿ ನಡೆದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರು ಗಳಿಗೆ ವ್ಯಾಕ್ಸಿನೇಷನ್ ಪೂರ್ಣಗೊಂಡ ಬಳಿಕ ಕಾಲೇಜು ಆರಂಭಿಸಲಾಗುವುದು. ಪದವಿ,

ರಾಜ್ಯಾದ್ಯಂತ ಮತ್ತೆ ಕಾಲೇಜು ರಿ-ಓಪನ್ | ಸದ್ಯಕ್ಕಿಲ್ಲ ಶಾಲೆ ಆರಂಭ: ಸಿಎಂ Read More »

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯಿಂದ ನಲುಗಿರುವಂತ ಜನರಿಗೆ, ಬ್ಲ್ಯಾಕ್ ಫೆಂಗಸ್ ಕಾಟ ಹೆಚ್ಚಾಗಿತ್ತು. ಕೊರೋನಾ, ಬ್ಲ್ಯಾಕ್ ಫಂಗಸ್ ರೋಗದ ನಡುವೆಯೂ ಈಗ ಅನೇಕ ದೇಶ, ರಾಜ್ಯಗಳಲ್ಲಿ ಕಾರಣಿಸಿಕೊಂಡಿದ್ದಂತ ಡೆಲ್ಟಾ ಪ್ಲಸ್ ರೋಗವು, ರಾಜ್ಯಕ್ಕೂ ಕಾಲಿಟ್ಟಿದೆ. ಈ ಮೂಲಕ ಜನರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.ಕೊರೋನಾ 2ನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿಯೇ, ಕೊರೋನಾ 3ನೇ ಅಲೆಯ ಭೀತಿ ರಾಜ್ಯದಲ್ಲಿ ಆರಂಭಗೊಂಡಿದೆ. ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನುವ ಕಾರಣಕ್ಕಾಗಿ,

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು Read More »

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ

ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲಿ ಮೋದಿ ಪರ, ಬಲಪಂಥೀಯ ಪರ ಮಾತನಾಡುತ್ತಿದ್ದ , ಪ್ರವಾದಿ ವಿರುದ್ಧ ನಿಂದಿಸಿ ವಿವಿಧ ಠಾಣೆಗಳಲ್ಲಿ ಕೇಸ್ ಹಾಕಿಸಿಕೊಂಡಿದ್ದ ಮಧುಗಿರಿ ಮೋದಿ ದಯಾಮರಣವನ್ನು ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಲವ್ ಜಿಹಾದ್, ಗೋಹತ್ಯೆ,ಅತ್ಯಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆ ವಿಚಾರಣೆ ನೆಪದಲ್ಲಿ ದೌರ್ಜನ್ಯ ನಡೆಸುತ್ತಿದೆ. ಪೊಲೀಸರು ಸುಳ್ಳು ಕೇಸ್ ಹಾಕಿದ್ದಾರೆ. ನನಗೆ ಇದು ಸಹಿಸಲು ಅಸಾಧ್ಯ. ಅತ್ಯಾಚಾರಿಗಳು, ಭ್ರಷ್ಟರಿಗೆ ಇಲ್ಲದ ಕಿರುಕುಳ ನನಗೆ ಮಾತ್ರ ಯಾಕೆ

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ Read More »

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ

ಬೆಂಗಳೂರು: ಖಾಸಗಿ ಕಂಪನಿಯೊಂದಕ್ಕೆ 2 ಕೋಟಿ ರೂ. ಮನನಷ್ಟ ಪರಿಹಾರ ನೀಡಲು ಮಾಜಿ ಪ್ರಧಾನ ಮಂತ್ರಿ ದೇವೇಗೌಡರಿಗೆ ನ್ಯಾಯಾಲಯ ಆದೇಶ ನೀಡಿದೆ. ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಆರೋಪವೊಂದನ್ನು ಮಾಡಿದ್ದರು. ಇದೀಗ ಅದನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರು ಕಂಪನಿಯ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದಾಗ

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ Read More »

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ

ವಿಜಯನಗರ: ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ Read More »

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು

”ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು” ಮಂಡ್ಯ: ಸತತ ಲಾಕ್‌ಡೌನ್‌ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು ಇಂದಿನಿಂದ ಅನ್‌ಲಾಕ್ ಮಾಡಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗ ಸೂಚಿಗಳನ್ನು ಅನುಸರಿಸದೇ ಇದ್ದರೆ ಮತ್ತೆ ಲಾಕ್‌ಡೌನ್ ಮಾಡುವುದುದಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲೆಯನ್ನು ಅನ್‌ಲಾಕ್ ಮಾಡಿರುವ ಕಾರಣ ಮಂಡ್ಯ ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಬಟ್ಟೆ, ಚಿನ್ನ, ಮೊಬೈಲ್ ಅಂಗಡಿಗಳು ಸೇರಿದಂತೆ ಇತರೆ

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು Read More »

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು

ಕೊಪ್ಪಳ: ‘ರಾಜ್ಯದಲ್ಲಿ ಕೊರೊನ ಸೋಂಕಿತರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಏಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಗೊಂದಲ ಇಲ್ಲದೇ ಅರುಣ್ ಸಿಂಗ್ ಅವರು ಸುಮ್ನೆ ಬಂದಿದ್ದರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಶಾಸಕ ಜಮೀರ್ ಅಹ್ಮದ್ ನಾನು ಸಿಎಂ ಆಗ್ಬೇಕು ಎನ್ನುವ ಹೇಳಿದ ವಿಚಾರದ ಕುರಿತಂತೆ ವೈಯುಕ್ತಿಕ ಅಭಿಪ್ರಾಯ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು Read More »

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ Read More »