ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ
ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ ಹಾಲು ಉಳಿಯುತ್ತಿರುವ ಕಾರಣ ವಾರಕ್ಕೆ ಎರಡು ದಿನ ಹಾಲು ಖರೀದಿ ನಿಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಮೇ ಆರಂಭದಲ್ಲಿ ಪ್ರತಿದಿನ ಸುಮಾರು 70 ಲಕ್ಷ ಲೀಟರ್ ಹಾಲು ಬರುತ್ತಿತ್ತು. ಈ ವಾರ 88 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಖಾಸಗಿಯವರು ಹಾಲು ಖರೀದಿ ಕಡಿಮೆ ಮಾಡಿರುವುದರಿಂದ ಮತ್ತು ಜಾನುವಾರುಗಳಿಗೆ […]
ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ Read More »










