ಶಿಕ್ಷಣ ಸಚಿವರೇನು ಗೆಣಸು ಕೀಳೋದಕ್ಕಿರೋದಾ? |ಆಕ್ರೋಶಭರಿತ ಪೋಷಕರಿಂದ ಹಿಗ್ಗಾಮುಗ್ಗಾ ತರಾಟೆ
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶಿಕ್ಷಣ ಸಚಿವರ ಪಂಚೇಂದ್ರಿಯಗಳೇ ಸತ್ತು ಹೋಗಿದೆ. ಅವರ ತೆವಲನ್ನ ತೀರಿಸಿಕೊಳ್ಳಲು ಹೀಗೆಲ್ಲ ನಡೆದುಕೊಳ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಾಲೆಗಳ ಗುಲಾಮರಾಗಿದ್ದಾರೆ. ಶುಲ್ಕ ಸಮಸ್ಯೆ ಬಗೆಹರಿಸೊಲ್ಲ ಅಂದ್ರೆ ಸಚಿವ ಸ್ಥಾನದಲ್ಲಿ ಯಾಕಿದ್ದೀರಿ? ಸಚಿವ ಸ್ಥಾನ ನಿಭಾಯಿಸೋಕೆ ಆಗೊಲ್ಲ ಅಂದ್ರೆ ಕೆಳಗಿಳಿಯಿರಿ ಎಂದು ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಸ್ಯೆಯನ್ನ ಪೋಷಕರು ಮತ್ತು ಖಾಸಗಿ ಶಾಲೆಗಳೇ […]
ಶಿಕ್ಷಣ ಸಚಿವರೇನು ಗೆಣಸು ಕೀಳೋದಕ್ಕಿರೋದಾ? |ಆಕ್ರೋಶಭರಿತ ಪೋಷಕರಿಂದ ಹಿಗ್ಗಾಮುಗ್ಗಾ ತರಾಟೆ Read More »










