ಬಡ ಕೂಲಿ ಕಾರ್ಮಿಕರಿಗೆ ಸದ್ಯದಲ್ಲೇ ಇನ್ನೊಂದು ಪ್ಯಾಕೇಜ್: ಸಿಎಂ ಬಿಎಸ್ ವೈ
ಬೆಂಗಳೂರು: ಇನ್ನೊಂದು ವಾರದಲ್ಲಿ ರಾಜ್ಯದ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಇನ್ನೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಬಿಎಂಪಿ ಕೋವಿಡ್ ವಾರ್ ರೂಮ್ ಗಳಿಗೆ ನಿನ್ನೆ ಭೇಟಿ ನೀಡಿದ ಸಿಎಂ ಪತ್ರಕರ್ತರನ್ನುದ್ದೇಶಿಸಿ ಮಾತನಾಡುವಾಗ, ರಾಜ್ಯದ ಜನತೆಯ ಕಷ್ಟ ನಮಗೂ ಅರ್ಥವಾಗುತ್ತದೆ ರಾಜ್ಯದ ಹಣಕಾಸಿನ ಇತಿಮಿತಿಯಲ್ಲಿ ಈ ಹಿಂದೆ ಆರ್ಥಿಕ ಪ್ಯಾಕೇಜ್ ಒಂದನ್ನು ಘೋಷಣೆ ಮಾಡಿದ್ದೆವು. ಇದೀಗ ಇನ್ನೊಂದು ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು […]
ಬಡ ಕೂಲಿ ಕಾರ್ಮಿಕರಿಗೆ ಸದ್ಯದಲ್ಲೇ ಇನ್ನೊಂದು ಪ್ಯಾಕೇಜ್: ಸಿಎಂ ಬಿಎಸ್ ವೈ Read More »









