ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ
ಬೆಂಗಳೂರು: ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತ ನಡೆಯುತ್ತಿದೆ ಎಂಬ ಮಾಹಿತಿ ನನಗೆ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಇದು ಸಂವಿಧಾನ ಬದ್ಧವಾಗಿ ಬಂದಿರುವ ಹುದ್ದೆ, ಅಧಿಕಾರ. ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಜಿಲ್ಲೆ ಪ್ರವಾಸ ಮಾಡಿ ಅಧಿಕಾರಿಗಳ ಜತೆ ಸಭೆ ಮಾಡಿಲ್ಲವೇ? ಈ ಸಂಕಷ್ಟದ ಸಮಯದಲ್ಲಿ […]
ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ Read More »










