ಮುಖ್ಯಮಂತ್ರಿ ಬದಲಾವಣೆ | ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆ | 30 ಶಾಸಕರ ಪ್ರತ್ಯೇಕ ಭೇಟಿ | ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದೇನು…? | ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಜೂನ್ 16ರಂದು ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್‌ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. 1250 ಕೋಟಿ ರೂಪಾಯಿ […]










