ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…!
ಬೆಂಗಳೂರು: ಒಂದೇ ಮಾಸ್ಕ್ ಅನ್ನು ಹೆಚ್ಚಾಗಿ ಬಳಸುವವರಿಗೆ ಎಚ್ಚರಿಕೆಯ ಸಂದೇಶವೊಂದು ರವಾನೆಯಾಗಿದ್ದು,ಇದರಿಂದ ಕೊರೊನಾ ಬದಲು ಬ್ಲಾಕ್ ಫಂಗಸ್ ಬಹುಬೇಗನೆ ಅಂಟಿಕೊಳ್ಳುತ್ತದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಈ ಸಂಬಂಧ ಏಮ್ಸ್ನ ನ್ಯೂರೋಸರ್ಜನ್ ವೈದ್ಯರೊಬ್ಬರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಸತತ 2ರಿಂದ 3 ವಾರಗಳ ಕಾಲ ಒಂದೇ ಮಾಸ್ಕನ್ನು ಧರಿಸುವುದರಿಂದ ಬ್ಲ್ಯಾಕ್ ಫಂಗಸ್ ಸೋಂಕು ಬರುವ ಸಂಭವ ಹೆಚ್ಚು ಎಂದಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಮಾಸ್ಕ್ ಬಳಸುವವರಿಗೆ ವೈದ್ಯ ಡಾ. ಶರತ್ ಚಂದ್ರ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ […]
ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…! Read More »










