ರಾಜ್ಯ

ದ್ವಾದಶ ರಾಶಿಗಳ ವರ್ಷ ಭವಿಷ್ಯ

ಸಮಗ್ರ ನ್ಯೂಸ್: 2024ರ ಕ್ಯಾಲೆಂಡರ್ ವರ್ಷವನ್ನು ಕಳೆದು 2025ರ ಇಸವಿಗೆ ಕಾಲಿಟ್ಟಿದ್ದೇವೆ. ಈ ವರ್ಷದಲ್ಲಿ ಯಾವ ರಾಶಿಗೆ ಯಾವ ಫಲ? ಯಾರಿಗೆ ಈ ವರ್ಷ ಅದೃಷ್ಟ ತಂದುಕೊಡುತ್ತೆ? ಯಾರಿಗೆ ಲಾಭ? ದ್ವಾದಶ ರಾಶಿಗಳ ಈ ವರ್ಷದ ಫಲಾಫಲಗಳೇನು? ತಿಳಿಯೋಣ ಬನ್ನಿ… ಮೇಷ ರಾಶಿ:ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳಿಗೆ 2025 ರ ಆರಂಭವು ಅನುಕೂಲಕರ ಸಮಯವಾಗಿದೆ. ನಿಮ್ಮ ಮನೆಯಲ್ಲಿ ಯಾರಾದರೂ ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡುವ ಸಾಧ್ಯತೆಯಿದೆ. ಮಕ್ಕಳಿಲ್ಲದವರಿಗೆ, ನೀವು ಕುಟುಂಬವನ್ನು ಪ್ರಾರಂಭಿಸುವ ಅವಕಾಶವಿದೆ. ಪ್ರೇಮ ಜೀವನಕ್ಕೆ […]

ದ್ವಾದಶ ರಾಶಿಗಳ ವರ್ಷ ಭವಿಷ್ಯ Read More »

ಮಂಗಳೂರು: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರ ಹೊರವಲಯದ ಅರ್ಕುಳ ಜಂಕ್ಷನ್‌ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್‌ ಕುಮಾರ್‌ (22) ಮೃತಪಟ್ಟವರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್‌ ಮಂಗಳವಾರ ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅರ್ಕುಳ ಜಂಕ್ಷನ್‌ ಬಳಿ ಬೈಕ್‌

ಮಂಗಳೂರು: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು Read More »

ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಬಲ| ಯಾವಾಗ ಮದುವೆ? ಯಾರು ಕೈ ಹಿಡಿವ ಕುವರಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಮುಂದಿನ ಮಾರ್ಚ್‌ 4ರಂದು ಹಸಮಣೆ ಏರಲಿದ್ದಾರೆ. ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನೈ ಮೂಲದ ಸಿವಶ್ರೀ ಸ್ಕಂದಕುಮಾರ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ. ಸಿವಶ್ರೀ ಸ್ಕಂದಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿ.ಟೆಕ್ ಪದವಿಯನ್ನು ಹಾಗೂ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ

ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಬಲ| ಯಾವಾಗ ಮದುವೆ? ಯಾರು ಕೈ ಹಿಡಿವ ಕುವರಿ? ಇಲ್ಲಿದೆ ಡೀಟೈಲ್ಸ್ Read More »

ಹೈನುಗಾರರಿಗೆ ಹೊಸವರ್ಷದ ಗಿಪ್ಟ್ ನೀಡಿದ ಕೆಎಂಎಫ್| ಹಾಲಿನ ಪ್ರೋತ್ಸಾಹ ಧನ‌ ಹೆಚ್ಚಳ

ಸಮಗ್ರ ನ್ಯೂಸ್: ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ ಹೆಚ್ಚಳ ಮಾಡಲು ಕಳೆದ ನವೆಂಬರ್ 30ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ 4.5 ಫ್ಯಾಟ್ ನಿಂದ 8.5 ಎಸ್‌ಎಂಎಫ್ ಗೆ ರೈತರಿಗೆ ನೀಡುವ ದರವನ್ನು 36.74 ರೂ.ನಿಂದ 36.95 ರೂ.ಗೆ ಏರಿಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ್ ಶೆಟ್ಟಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹೈನುಗಾರರಿಗೆ ಹಾಲು ಉತ್ಪಾದನೆಗೆ

ಹೈನುಗಾರರಿಗೆ ಹೊಸವರ್ಷದ ಗಿಪ್ಟ್ ನೀಡಿದ ಕೆಎಂಎಫ್| ಹಾಲಿನ ಪ್ರೋತ್ಸಾಹ ಧನ‌ ಹೆಚ್ಚಳ Read More »

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಪ್ರಕಟ| ಸಿದ್ದರಾಮಯ್ಯ ಮೂರ‌ನೇ ಅತೀ ಶ್ರೀಮಂತ ಸಿಎಂ

ಸಮಗ್ರ ನ್ಯೂಸ್: ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ, ಆದರೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂಪಾಯಿಗಳೊಂದಿಗೆ ಅತ್ಯಂತ ಬಡವ

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಪ್ರಕಟ| ಸಿದ್ದರಾಮಯ್ಯ ಮೂರ‌ನೇ ಅತೀ ಶ್ರೀಮಂತ ಸಿಎಂ Read More »

ಖ್ಯಾತ ಹಾಸ್ಯ ಭಾಷಣಕಾರ್ತಿ ಸುಧಾ ಬರಗೂರುಗೆ ಪತಿ ವಿಯೋಗ

ಸಮಗ್ರ ನ್ಯೂಸ್: ಪ್ರಖ್ಯಾತ ವಾಗ್ಮಿ, ಹಾಸ್ಯ ಭಾಷಣದಿಂದಲೇ ಜನಪ್ರಿಯರಾಗಿದ್ದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್‌ ಬರಗೂರು ನಿಧನರಾಗಿದ್ದಾರೆ. ಬಹಳ ಕಾಲದಿಂದ ಅನಾರೋಗ್ಯದಲ್ಲಿದ್ದ ಜಯಪ್ರಕಾಶ್‌ ಬರಗೂರು ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಜಯಪ್ರಕಾಶ್‌ ಬರಗೂರು ಅವರಿಗೆ ಕೆಲವು ವರ್ಷಗಳಿಂದ ಹೃದಯ ಸಮಸ್ಯೆ ಭಾದಿಸುತ್ತಿತ್ತು. ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಹಾಗೂ ಹಾಲಿ ಸಂಸದರಾಗಿರುವ ಡಾ.ಸಿಎನ್‌ ಮಂಜುನಾಥ್‌ ಇವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದರು. ಈ ಬಗ್ಗೆ ಸ್ವತಃ ಸುಧಾರ ಬರಗೂರು ವೀಕೆಂಡ್‌ ವಿತ್‌ ರಮೇಶ್‌

ಖ್ಯಾತ ಹಾಸ್ಯ ಭಾಷಣಕಾರ್ತಿ ಸುಧಾ ಬರಗೂರುಗೆ ಪತಿ ವಿಯೋಗ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ| ಡಿ.27ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ಸರಕಾರಿ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಏಳು ದಿನಗಳವರೆಗೆ ಶೋಕಾಚರಣೆಯ ಜೊತೆಗೆ ನಾಳೆ ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಸಮಾವೇಶ ಕೂಡಾ ರದ್ದಾಗಿದ್ದು, ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ| ಡಿ.27ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ Read More »

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!!

ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!! Read More »

ಪಡಿತರ ಚೀಟಿದಾರರೇ ಗಮನಿಸಿ… ಡಿ. 31ರ ಒಳಗೆ ಈ ಕೆಲಸ ತಪ್ಪದೇ ಮಾಡಿ…

ಸಮಗ್ರ ನ್ಯೂಸ್: ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ. ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು

ಪಡಿತರ ಚೀಟಿದಾರರೇ ಗಮನಿಸಿ… ಡಿ. 31ರ ಒಳಗೆ ಈ ಕೆಲಸ ತಪ್ಪದೇ ಮಾಡಿ… Read More »

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ Read More »