ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ
ಸಮಗ್ರ ನ್ಯೂಸ್: ಸೆಪ್ಟೆಂಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರವು ಬಹಳ ಅನುಕೂಲಗಳ ತರಲಿದೆ. ನಿಮ್ಮ ಮೇಲೆ ಇದ್ದಕ್ಕಿದ್ದಂತೆ ಹೆಚ್ಚಿನ ಜವಾಬ್ದಾರಿಗಳು ಬೀಳಬಹುದು. ಉದ್ಯೋಗದಲ್ಲಿರುವವರು ಈ ಸಮಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಯಾರನ್ನಾದರೂ ಕುರುಡಾಗಿ
ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29ರಿಂದ ಅ. 5ರವರೆಗಿನ ಗೋಚಾರಫಲ Read More »










