ರಾಜ್ಯ

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಅರ್ಥಶಾಸ್ತ್ರ ವಿಭಾಗವು ಅ.17 ರಂದು ನಡೆಸಿದ ECO – VISION 2K25 ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.   ದೀಕ್ಷಾ ಎಂ.ಕೆ.ಮತ್ತು ಇಂಚರ ಎಂ.ಎ. ಇಕೋ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ , ವಸ್ತು ಶೋಧನೆಯಲ್ಲಿ ಹರ್ಷಿತಾ ಮತ್ತು ಪಂಚಮಿ ಕೆ.ಎಸ್ ದ್ವಿತೀಯ ಸ್ಥಾನ ಮತ್ತು ವೀಡಿಯೋಗ್ರಫಿ ಯಲ್ಲಿ ಪೃಥ್ವಿ ರಾಜ್ ಬಂಡಾರಿ

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್ Read More »

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು

ಸಮಗ್ರ ನ್ಯೂಸ್: ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಹಳೇ ಕಾಲದ ಸ್ಲೋಚ್ ಹ್ಯಾಟ್‌ ಯುಗ ಕೊನೆಗೂ ಅಂತ್ಯಗೊಂಡಿದ್ದು ಅ.28ರಿಂದ (ಮಂಗಳವಾರ) ಹೊಸ ಕ್ಯಾಪ್‌ ಚಾಲ್ತಿಗೆ ಬರಲಿದೆ. ಈ ಮೂಲಕ ರಾಜ್ಯದ ಪೊಲೀಸರ ಬರೋಬ್ಬರಿ 4 ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಮೈಸೂರು ಮಹಾರಾಜರ ಕಾಲದ ಪೇಟಾ ಟೋಪಿಗೆ ವಿದಾಯ ಹಾಡಿ ಆಗಿನ ಮುಖ್ಯಮಂತ್ರಿ ಆರ್‌.ಗುಂಡೂರಾವ್‌ ಅವರು ಖಾಕಿ ಬಣ್ಣದ ಮಡಿಕೆಯ ಸ್ಲೋಚ್‌ ಟೋಪಿಗಳಿಗೆ ನಾಂದಿ ಹಾಡಿದ್ದರು. ಅಂದಿನಿಂದ ಇಂದಿನವರೆಗೆ ರಾಜ್ಯದ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್‌ ಕಾನ್‌ಸ್ಟೇಬಲ್‌ಗಳು ಇದೇ ಹ್ಯಾಟ್‌

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು Read More »

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ

ಸಮಗ್ರ ನ್ಯೂಸ್‌: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು. ಇದರ

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿ ಮಾಡದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ.ಉದಯ್‌ ಕುಮಾರ್‌ ಮತ್ತಿತರರು

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ Read More »

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು 

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲ(Hippla) ಎಂಬ ಹೆಸರಿನ  ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಅ.25 ರಂದು ಮುಂಜಾನೆ ಸಂಭವಿಸಿದೆ. ಬೇಲೂರು ತಾಲೂಕು ದೇವಲಾಪುರ ಮೂಲದ ದೇವರಾಜುಗೌಡ ಎಂಬುವವರ ಪುತ್ರಿ ರಂಜಿತಾ(27 ವರ್ಷ) ಮೃತಪಟ್ಟ ಯುವತಿ. ಇವರ ಸಹೋದರ ಶರತ್ ಮೂಡಿಗೆರೆ ಪಟ್ಟಣದ ಗೆಂಡೇಹಳ್ಳಿ ರಸ್ತೆಯ ರವಿ ಕ್ಯಾಂಟೀನ್ ಪಕ್ಕ  ಬೇಕರಿ ನಡೆಸುತ್ತಿದ್ದು, ಇವರ ಕುಟುಂಬ ಮೂಡಿಗೆರೆ ಪಟ್ಟಣದಲ್ಲಿಯೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತನ್ನ ಗೆಳತಿ

ಚಿಕ್ಕಮಗಳೂರು ಹೋಂ ಸ್ಟೇನಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವು  Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲಿತಾಂಶಗಳ ನೋಡಬಹುದು. ನೀವು ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ದೈನಂದಿನ ದಿನಚರಿಯನ್ನು ಬದಲಾಯಿಸಿಕೊಳ್ಳಬೇಕಾಗಬಹುದು. ವಾಹನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ

ಸಮಗ್ರ ನ್ಯೂಸ್: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ ಆಭರಣ ಅಂಗಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಟ್ಟಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.ದೇವಾಲಯದ ಶ್ರೀಕೋವಿಲ್‌ (ಗರ್ಭಗುಡಿ) ಬಾಗಿಲಿನ ಚೌಕಟ್ಟಿನ ಚಿನ್ನದ ಲೇಪನ ಕೆಲಸಕ್ಕೆ ಹಣಕಾಸು ಒದಗಿಸಿದ ಗೋವರ್ಧನ್‌ ಅವರ ಒಡೆತನದ ಆಭರಣ ಅಂಗಡಿಯನ್ನು ಎಸ್‌‍ಐಟಿ ಶೋಧಿಸಿದೆ ಎಂದು ಮೂಲಗಳು ತಿಳಿಸಿವೆ, ಇದನ್ನು

ಶಬರಿಮಲೆ ದೇಗುಲದ ಚಿನ್ನ ನಾಪತ್ತೆ ಪ್ರಕರಣ| ಕೇರಳ ಎಸ್ಐಟಿಯಿಂದ ಬೆಂಗಳೂರು, ಬಳ್ಳಾರಿಯಲ್ಲಿ ಶೋಧ Read More »

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ

ಸಮಗ್ರ ನ್ಯೂಸ್: ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕೊನೆಗೊಂಡಿದ್ದು, ಶುಕ್ರವಾರ ನಡೆದ ಹುಂಡಿ ಎಣಿಕೆ ನಂತರದಲ್ಲಿ ಈ ಬಾರಿ ₹25.59 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕ ಕಾಣಿಕೆಯಾಗಿದೆ. ಸುಮಾರು 3೦೦ಕ್ಕೂ ಹೆಚ್ಚು ಸಿಬ್ಬಂದಿ ಎಣಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಭಾರತ್ ಸ್ಕೌಟ್ಸ್‌ ಆಯಂಡ್‌ ಗೈಡ್ಸ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇವರ ಹುಂಡಿಯಲ್ಲಿ ಹಣದ ಜೊತೆಗೆ 75 ಗ್ರಾಂ ಚಿನ್ನ, ೧ ಕೇಜಿ ೫೮ ಗ್ರಾಂ

ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ Read More »

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ ಮತ್ತು ಬಸ್ಸಿನ ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ

ಕರ್ನೂಲ್ ಬಸ್ ದುರಂತದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆ| ಅಪಘಾತ ಸಂಭವಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ… Read More »