ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ
ಬೆಂಗಳೂರು: ಮೇ.21: ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ನ ವಿಸ್ತರಿಸಿದೆ. ಮೇ 24ರವರೆಗೆ ಲಾಕ್ಡೌನ್ ಘೋಷಿಸಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಈಗ ಲಾಕ್ಡೌನ್ನ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಚಿವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಟಫ್ ಲಾಕ್ಡೌನ್ ಮುಂದುವರೆಯಲಿದೆ ಎಂದು ಘೋಷಿಸಿದರು. ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಲಾಕ್ಡೌನ್ ವಿಚಾರದಲ್ಲಿ ಕೆಲ ನಿರ್ಧಾರ
ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ Read More »










