ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ
ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ,
ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ Read More »










