ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ಯಿಂದ ಚಿನ್ನಯ್ಯ ಮೇಲೆ ಹೊಸ ಸೆಕ್ಷನ್ ಜಾರಿ| ವಿಚಾರಣೆ ವೇಳೆ ಸುಜಾತಾ ಭಟ್ ಕಣ್ಣೀರಿಟ್ಟಿದ್ಯಾಕೆ? ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಡೀಟೈಲ್ಸ್…
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರೋದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಇದರ ಪ್ರಕಾರ, ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೇನೂ ಅಲ್ಲ ಅಂತ ಕೋರ್ಟ್ ಗೆ ಮಾಹಿತಿ ಕೊಟ್ಟಿದೆ. ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಅಂತ ತಿಳಿಸಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ ಅಡಿ ಎಫ್‌ಐಆರ್ […]









