ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ – ಸಿಎಂ ಘೋಷಣೆ
ಸಮಗ್ರ ನ್ಯೂಸ್: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದರು. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಅಧಿಕೃತ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ತುಳು ಭಾಷೆಗೆ ಅಧಿಕೃತ
ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ – ಸಿಎಂ ಘೋಷಣೆ Read More »









