ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್
ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್ಓ ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್
ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್ Read More »










