ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ
ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಹುದಿಕೇರಿ ಹುಬ್ಬಳ್ಳಿಯ ಹೈಸೂಡಳುರು ಗ್ರಾಮದ ಐಗುಂದ ಬಳಿ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಹುದಿಕೇರಿಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶ್ವಿನಿ (48) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ನಿಕಿತಾ(21) ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ, ಅಕೆಯ ತಂಗಿ ನವ್ಯ(18) ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದಳು. ಮೂವರ ಶವ ಇಂದು ಕೂಟಿಯಲ ಹೊಳೆಯಲ್ಲಿ ಪತ್ತೆಯಾಗಿದೆ. ಮೂಲತಹ […]
ಪೊನ್ನಂಪೇಟೆ: ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ Read More »










