ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು
ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಈ […]
ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು Read More »










