Uncategorized

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ […]

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ

ಸಮಗ್ರ ನ್ಯೂಸ್:ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್‍ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಬಿ.ಬಿ ನಿಂಗಯ್ಯ ಅವರು ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಶಾಸಕರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಹೆಚ್.ಡಿ ಕುಮಾರಸ್ವಾಮಿ

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ Read More »

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಸುಮನ್ ಅವರು, “ಎಫ್ ಐ ಆರ್ ನಲ‌್ಲಿ ಅರ್ಜಿದಾರರ ವಿರುದ್ಧ

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ Read More »

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..!

ಸಮಗ್ರ ನ್ಯೂಸ್: ಈ ಹಿಂದೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಹೃದಯಾಘಾತವನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ ಮಿತಿ ಇಲ್ಲದೇ ಹಠಾತ್‌ ಸಾವಿಗೆ ಕಾರಣವಾಗಿರುವ ಕೆಲ ಹೃದಯ ರೋಗಗಳು ಸಂಭವಿಸುತ್ತಿವೆ. ಇಂದು ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಸಾಮಾನ್ಯ ಎನಿಸಿವೆ. ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..! Read More »

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್

ಸಮಗ್ರ ನ್ಯೂಸ್: ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ನವೀನ ಮಾದರಿಯ ಮೇಕಪ್‍ ಮಾಡಿಕೊಳ್ಳಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾಳೆ. ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು, ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್‌ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ. ಮುಖವನ್ನು

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್​ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ Read More »

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ

ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »