ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು
ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ […]
ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »









