ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]