ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ
ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಶುಕ್ರವಾರದ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ ಎಂದು ತಿಳಿಸಿದೆ. ಜೂನ್.16ರ ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು […]
ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ Read More »










