ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ
ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು […]
ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »