ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ
ಸಮಗ್ರ ನ್ಯೂಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, […]
ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ Read More »









