Uncategorized

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ

ಸಮಗ್ರ ನ್ಯೂಸ್: ಪ್ರೊಡ್ಯೂಸರ್​​ ಮನೆ ಮುಂದೆ ಮಿಡ್​ನೈಟ್​ ಹೈಡ್ರಾಮಾ ನಡೆದಿದ್ದು, ಮಧ್ಯರಾತ್ರಿ ಮೂರು ಗಂಟೆ ವೇಳೆ ನಟಿ ನಗ್ನಳಾಗಿ ಕುಳಿತಿದ್ಧಾಳೆ . ನಿರ್ಮಾಪಕ ನನಗೆ ಅನ್ಯಾಯ ಮಾಡಿದ್ದಾನೆಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ಹೈದ್ರಾಬಾದ್​ನ ಜ್ಯುಬಿಲಿ ಹಿಲ್ಸ್​ನಲ್ಲಿ ಹೈಡ್ರಾಮಾ ನಡೆದಿದೆ. ಗೀತಾ ಆರ್ಟ್ಸ್​ ಮುಂಭಾಗ ಮಿಡ್​ ನೈಟ್​ ಪ್ರೊಟೆಸ್ಟ್​ ಮಾಡಿದ್ದು,ನಟಿ ಸುನಿತಾ ಬೋಯಾ ನನಗೆ ನ್ಯಾಯ ಕೊಡಿಸಿ ಎಂದು ಪ್ರೊಟೆಸ್ಟ್​ ನಡೆಸಿದ್ಧಾರೆ. ನಟಿ ನಿರ್ಮಾಪಕ ಬನ್ನಿ ವಾಸು ವಿರುದ್ಧ ಪ್ರತಿಭಟನೆ ಮಾಡಿದ್ಧಾರೆ. ಬನ್ನಿವಾಸು ಹಲವು ಸಿನಿಮಾಗಳ ನಿರ್ಮಾಣ, ಡಿಸ್ಟ್ರಿಬ್ಯೂಷನ್​ ಮಾಡಿದ್ದಾರೆ. […]

ನಿರ್ಮಾಪಕನ ಮನೆಮುಂದೆ ಮಿಡ್ ನೈಟ್ ಹೈಡ್ರಾಮಾ| ಮಧ್ಯರಾತ್ರಿ ನಗ್ನಳಾಗಿ ಕುಳಿತ ನಟಿ Read More »

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಅಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸಂಸ್ಕೃತಿ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ(ರಿ), ವತಿಯಿಂದ ನಗರದ ಬಾವುಟಗುಡ್ಡೆಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಲೋಕಾರ್ಪಣೆ

ನಾಳೆ ಮಂಗಳೂರಿಗೆ ಸಿಎಂ ಬೊಮ್ಮಾಯಿ ಭೇಟಿ Read More »

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ?

ದೆಹಲಿ: ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿಯ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಥಾಮಸ್ ವಾಡ್‌ಹೌಸ್‌ (ವೆಡ್ಡೆರ್‌) ಎಂಬ ವ್ಯಕ್ತಿ ಉದ್ದನೆಯ ಮೂಗು ಹೊಂದಿದ್ದರು. ಅವರ ಮೂಗು 7.5 ಇಂಚು ಉದ್ದವಾಗಿದೆ ಎಂದು ಹಿಸ್ಟಾರಿಕ್ ವಿಡ್ಸ್ ಎಂಬ ಟ್ವಿಟ್ಟರ್ ಪೇಜ್ ಟ್ವೀಟ್‌ ಮಾಡಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ವೆಬ್‌ಸೈಟ್‌ನಲ್ಲೂ ಈ ವ್ಯಕ್ತಿಯ ಪರಿಚಯವಿದೆ. ವಿಶ್ವದಲ್ಲೇ ಅತಿ ಉದ್ದನೆಯ ಮೂಗು ಹೊಂದಿರುವ ವ್ಯಕ್ತಿ ಇವರಾಗಿದ್ದಾರೆ. ಥಾಮಸ್ ವಾಡ್‌ಹೌಸ್ 18ನೇ ಶತಮಾನದಲ್ಲಿ ವಾಸವಾಗಿದ್ದರು. ಇವರು ಬ್ರಿಟನ್‌ ಸರ್ಕಸ್ ಕಂಪನಿಯಲ್ಲಿ

ಜಗತ್ತಿನಲ್ಲೇ ಅತಿ ಉದ್ದನೆಯ ಮೂಗು ಇರುವ ವ್ಯಕ್ತಿಯನ್ನು ನೋಡಿದ್ದೀರ? Read More »

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್

ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕಾಕ್‍ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಮುಂಗುಸಿ ಹಾಗೂ ಕ್ಯೂಕಸ್ ಅನ್ನು ಚೀಲದಲ್ಲಿ ಮರೆ ಮಾಡಲಾಗಿತ್ತು. ಈ ಎಲ್ಲಾ ಪ್ರಾಣಿಗಳು ಬ್ಯಾಂಕಾಕ್‍ನಿಂದ ಬಂದ ಪ್ರಯಾಣಿಕನ ಬ್ಯಾಗ್‍ನಲ್ಲಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಥೈಲ್ಯಾಂಡ್‍ಗೆ ಕಳುಹಿಸಿದ್ದಾರೆ. ಮುಂಗುಸಿ ಅಂಗೋಲಾ, ಉತ್ತರ ನಮೀಬಿಯಾ, ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್, ಜಾಂಬಿಯಾ ಮತ್ತು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿರುವ ಮುಂಗುಸಿ

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿ.ವಿ.ಗೆ ಸೇರ್ಪಡೆಯಾಗಲಿದೆ. ಮಂಗಳೂರು ವಿ.ವಿ.ಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದ್ದು, ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿ.ವಿ.ಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿ.ವಿ. ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ Read More »

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ

ಸಮಗ್ರ ನ್ಯೂಸ್ : ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ Read More »

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ

ಪ್ರತಿಭಟನೆ ಕೈ ಬಿಟ್ಟ ಅಂಬೇಡ್ಕರ್ ರಕ್ಷಣಾ ವೇದಿಕೆ ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬ ಗ್ರಾಮದ ಜಯನಗರದ ಸರಕಾರಿ ಶಾಲೆಯ ಹತ್ತಿರ ಗೋಪಾಲ್ ನಾಯಕ್ ಎಂಬವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿದ್ದರು. ಈ ಹಿನ್ನಲೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸರಕಾರಿ ಜಾಗವನ್ನು ಆಕ್ರಮಿಸಿಕೊಂಡ ಗೋಪಾಲ್ ನಾಯಕ್ ಎಂಬವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮದ ಮೂಲಕ ಪಿ.ಸುಂದರ ಪಾಟಾಜೆಯವರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆ ವಿಚಾವಾಗಿ ಸೆ.22 ರಂದು ಪಿ.ಸುಂದರ

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ Read More »

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 24/09/2022 ರಂದು ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ಸಂಜೆ 04 ರಿಂದ 05ರವರೆಗೆ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅಡುಗೆ

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ Read More »