ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ
ಸಮಗ್ರ ನ್ಯೂಸ್:ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್‍ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಬಿ.ಬಿ ನಿಂಗಯ್ಯ ಅವರು ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಶಾಸಕರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಹೆಚ್.ಡಿ ಕುಮಾರಸ್ವಾಮಿ […]
ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ Read More »










